WhatsApp Float Button

Labour Card Scholarship: ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ಸರ್ಕಾರದಿಂದ 20000 ರೂ. ಸ್ಕಾಲರ್ಶಿಪ್! ಕೂಡಲೆ ಅರ್ಜಿ ಸಲ್ಲಿಸಿ!

Labour Card Scholarship: ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್! ಸರ್ಕಾರದಿಂದ 20000 ರೂ. ಸ್ಕಾಲರ್ಶಿಪ್! ಕೂಡಲೆ ಅರ್ಜಿ ಸಲ್ಲಿಸಿ!

ಎಲ್ಲರಿಗೂ ನಮಸ್ಕಾರ ಸ್ನೇಹಿತರೆ ಇಂದಿನ ಈ ಒಂದು ಮಾಹಿತಿಗೆ ನಿಮ್ಮೆಲ್ಲರಿಗೂ ಕೂಡ ಆದರದ ಸ್ವಾಗತ, ನಮ್ಮ ಕರ್ನಾಟಕ ರಾಜ್ಯ ಸರ್ಕಾರವು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಇಲಾಖೆಯ ವತಿಯಿಂದ ಹಲವರು ಯೋಜನೆಗಳನ್ನು ಕಟ್ಟಡ ಕಾರ್ಮಿಕರಿಗಾಗಿ ಜಾರಿಗೆ ತಂದಿದ್ದು ಇದರಲ್ಲಿ ಪ್ರಮುಖವಾದ ಯೋಜನೆ ಎಂದರೆ ಅದು ಲೇಬಲ್ ಕಾರ್ಡ್ ಸ್ಕಾಲರ್ಶಿಪ್ ಹೌದು ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಅನ್ನು ರಾಜ್ಯ ಸರ್ಕಾರವು ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಈ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಯಾವೆಲ್ಲ ಅರ್ಹತೆಗಳು ಇರಬೇಕು? ಹಾಗೆ ಯಾವೆಲ್ಲ ದಾಖಲೆಗಳು ಬೇಕು? ಏಕೆ ಅರ್ಜಿ ಸಲ್ಲಿಸುವುದು ಹೇಗೆ? ಈ ಎಲ್ಲ ಮಾಹಿತಿಗಳನ್ನು ಈ ಕೆಳಗಿನದಲ್ಲಿ ನಿಮಗಾಗಿ ನೀಡಲಾಗಿದೆ ಓದಿರಿ.

ಈ ಒಂದು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸುಮಾರು 20,000 ರೂಪಾಯಿ ವಿದ್ಯಾರ್ಥಿ ವೇತನವನ್ನು ಸರ್ಕಾರದ ವತಿಯಿಂದ ನೀಡಲಾಗುತ್ತಿದೆ. ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವೆಂದರೆ ವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸುವುದು ಮತ್ತು ಅವರ ಶಿಕ್ಷಣವನ್ನು ಮುಂದುವರಿಸಲು ಅವರಿಗೆ ನೆರವಾಗುವುದು ಈ ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶವಾಗಿದೆ.

Labour Card Scholarship: ಈ ವಿದ್ಯಾರ್ಥಿ ವೇತನದ ಸಂಪೂರ್ಣ ಮಾಹಿತಿ!

  • ಈ ಕಟ್ಟಡ ಕಾರ್ಮಿಕರ ವಿದ್ಯಾರ್ಥಿ ವೇತನ ಅಡಿಯಲ್ಲಿ ಸರ್ಕಾರದ ಕಡೆಯಿಂದ ಸುಮಾರು 20,000 ರೂಪಾಯಿಗಳನ್ನು ಅರ್ಹ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ.
  • ಅದೇ ರೀತಿ ಈ ಒಂದು ವಿದ್ಯಾರ್ಥಿ ವೇತನಕ್ಕೆ ಕಟ್ಟಡ ಕಾರ್ಮಿಕರ ಮಕ್ಕಳು ಮಾತ್ರ ಅರ್ಹರಾಗಿರುತ್ತಾರೆ.
  • ಹಾಗೆಯೇ ಸರ್ಕಾರದ ವತಿಯಿಂದ ಈ ವಿದ್ಯಾರ್ಥಿ ವೇತನವನ್ನು ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆರ್ಥಿಕ ಪರಿಸ್ಥಿತಿಯನ್ನು ಸದೃಢಪಡಿಸಲು ನೀಡಲಾಗುತ್ತಿದೆ.

ಈ ವಿದ್ಯಾರ್ಥಿ ವೇತನಕ್ಕೆ ಅರ್ಹತೆಗಳು:

  • ಮೊದಲನೇದಾಗಿ ಅರ್ಜಿ ಸಲ್ಲಿಸುವಂತಹ ಕಟ್ಟಡ ಕಾರ್ಮಿಕರ ಮಕ್ಕಳು ಕಡ್ಡಾಯವಾಗಿ ನಮ್ಮ ಕರ್ನಾಟಕ ರಾಜ್ಯದ ಖಾಯಂ ನಿವಾಸಿ ಆಗಿರಬೇಕು.
  • ಎರಡನೇದಾಗಿ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಯು ಕಟ್ಟಡ ಕಾರ್ಮಿಕರು ಕುಟುಂಬಕ್ಕೆ ಸೇರಿರುವ ವಿದ್ಯಾರ್ಥಿಗಳು ಮಾತ್ರ ಈ ಒಂದು ವಿದ್ಯಾರ್ಥಿ ವೇತನಕ್ಕೆ ನಮ್ಮರ್ಜಿಯನ್ನು ಸಲ್ಲಿಸಬಹುದು.
  • ಮೂರನೆಯದಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕನಿಷ್ಠ ಪ್ರಾಥಮಿಕ ಶಿಕ್ಷಣದಿಂದ ಹಿಡಿದು ಸ್ನಾತಕೋತ್ತರ ಶಿಕ್ಷಣ ವ್ಯಾಸಂಗ ಮಾಡುತ್ತಿರುವಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
  • ನಾಲ್ಕನೇದಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯ ವಾರ್ಷಿಕ ಆದಾಯವು 1 ಲಕ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಅವರು ಕಡ್ಡಾಯವಾಗಿ ಕಟ್ಟಡ ಕಾರ್ಮಿಕರ ಮಕ್ಕಳ ಆಗಿರಬೇಕು.
  • ಐದನೇದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ತಮ್ಮ ಹಿಂದಿನ ವರ್ಷದ ತರಗತಿಯಲ್ಲಿ ಕನಿಷ್ಠ ಶೇಕಡ 50 ಪರ್ಸೆಂಟ್ ಅಂಕವನ್ನು ತೆಗೆದುಕೊಂಡು ಏರ್ಗಡೆ ಹೊಂದಿರಬೇಕು.
Labour Card Scholarship
Labour Card Scholarship

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವ ಮುಖ್ಯ ದಾಖಲೆಗಳು:

ಈ ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾಗುವಂತಹ ಎಲ್ಲ ಮುಖ್ಯ ದಾಖಲೆಗಳನ್ನು ಈ ಕೆಳಗೆ ನೀಡಲಾಗಿದೆ:

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ (ಆಧಾರ್ ಕಾರ್ಡ್)
  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಪೋಷಕರು ಹೊಂದಿರುವ (ಲೇಬರ್ ಕಾರ್ಡ್/Labour Card)
  • ಶೈಕ್ಷಣಿಕ ಪ್ರಮಾಣ ಪತ್ರ
  • ಭಾವಚಿತ್ರ (Photo)
  • ಮೊಬೈಲ್ ಸಂಖ್ಯೆ
  • ಜಾತಿ ಪ್ರಮಾಣ ಪತ್ರ
  • ಆದಾಯ ಪ್ರಮಾಣ ಪತ್ರ
  • ಇಮೇಲ್ ಐಡಿ
  • ಶುಲ್ಕ ರಶೀದಿ
  • ಹಿಂದಿನ ವರ್ಷದ ಅಂಕಪಟ್ಟಿ

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದು ಹೇಗೆ?

ಈ ಒಂದು ಲೇಬರ್ ಕಾರ್ಡ್ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಎರಡು ವಿಧಾನದಲ್ಲಿ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವುದು:

  • ಅರ್ಜಿ ಸಲ್ಲಿಸುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
  • ಮೊದಲನೇದಾಗಿ ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ಗೆ ತೆರಳಿ ಅಲ್ಲಿ ಲೇಬರ್ ಕಾರ್ಡ್ ಸ್ಕಾಲರ್ಶಿಪ್ ಆಯ್ಕೆಯನ್ನು ಕ್ಲಿಕ್ ಮಾಡಿಕೊಳ್ಳಿ.
  • ನಂತರ ನಿಮ್ಮ ಮೊಬೈಲ್ ನಿಂದ ಲೋಗಿನ್ ಆಗಿ. ಇದಾದ ಮೇಲೆ ಅಲ್ಲಿ ನಿಮಗೆ ಕೇಳಲಾದ ನಿಮಗೆಲ್ಲಾ ವಿವರಗಳನ್ನು ನೀಡಿ.
  • ಇದಾದ ನಂತರ ಅಲ್ಲಿ ನಿಮಗೆ ನಿಮ್ಮ ಎಲ್ಲಾ ಮುಖ್ಯವಾದ ದಾಖಲೆಗಳನ್ನು ಹೇಳಲಾಗುತ್ತದೆ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿ.
  • ಇದಾದ ಮೇಲೆ ನಿಮ್ಮ ಮೊಬೈಲ್ ಸಂಖ್ಯೆಗೆ ಆಧಾರ್ ಓಟಿಪಿ ಬರುತ್ತದೆ. ಅಲ್ಲಿ ನಿಮ್ಮ ಓಟಿಪಿ ಅನ್ನು ನಮೂದಿಸಿ.
  • ಇದಾದ ನಂತರ ನಿಮ್ಮ ಅರ್ಜಿಯನ್ನು ಸಲ್ಲಿಸು ಎಂಬ ಬಟನ್ ಮೇಲೆ ಕ್ಲಿಕ್ ಮಾಡುವ ಮೂಲಕ ಅರ್ಜಿ ಸಲ್ಲಿಸಿ.

ಆಫ್ಲೈನ್ನಲ್ಲಿ ಅರ್ಜಿ ಸಲ್ಲಿಸುವುದು:

  • ಮೊದಲನೆಯದಾಗಿ ನೀವು ನಿಮ್ಮ ಹತ್ತಿರದ ಯಾವುದಾದರೂ ಒಂದು ಸೈಬರ್ ಸೆಂಟರ್ಗೆ ಅಥವಾ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಸರ್ಕಾರಿ ಸಹಾಯ ಕೇಂದ್ರಗಳಿಗೆ ತೆರಳಿ.
  • ನಂತರ ಅಲ್ಲಿ ನಾವು ಮೇಲೆ ನೀಡಿರುವಂತಹ ಎಲ್ಲಾ ದಾಖಲೆಗಳನ್ನು ಸಲ್ಲಿಸಿ. ಅಲ್ಲಿ ಅವರು ಕೇಳುವ ನಿಮ್ಮ ಎಲ್ಲಾ ವಿವರಗಳನ್ನು ಅವರ ಬಳಿ ಹೇಳಿ.
  • ಇದಾದಮೇಲೆ ನಿಮ್ಮ ಎಲ್ಲಾ ದಾಖಲೆಗಳನ್ನು ಅವರು ಆನ್ಲೈನ್ ನಲ್ಲಿ ನಿಮ್ಮ ಅರ್ಜಿ ಸಲ್ಲಿಸಬೇಕಾದರೆ ಅಪ್ಲೋಡ್ ಮಾಡುತ್ತಾರೆ.
  • ಇದಾದ ನಂತರ ನಿಮ್ಮ ಆಧಾರ್ ಮೊಬೈಲ್ ನಂಬರ್ ಗೆ ಓಟಿಪಿ ಬರುತ್ತದೆ. ಓಟಿಪಿ ನಮೂದಿಸಿ.
  • ಇದಾದ ಮೇಲೆ ಅವರು ನಿಮ್ಮ ಅರ್ಜಿಯನ್ನು ಸಂಪೂರ್ಣವಾಗಿ ಸಲ್ಲಿಸುತ್ತಾರೆ.
  • ಹೀಗೆ ನೀವು ನಿಮ್ಮ ಲೇಬರ್ ಕಾರ್ಡ್ ವಿದ್ಯಾರ್ಥಿವೇತನಕ್ಕೆ ಅರ್ಜಿಯನ್ನು ಸುಲಭ ರೀತಿಯಲ್ಲಿ ಸಲ್ಲಿಸಬಹುದು. ಮತ್ತು 20,000 ರೂಪಾಯಿ ವಿದ್ಯಾರ್ಥಿವೇತನವನ್ನು ನೀವು ಪಡೆದುಕೊಳ್ಳಬಹುದು.

ಕೊನೆಯ ಮಾತು:

ಈ ವಿದ್ಯಾರ್ಥಿ ವೇತನಕ್ಕೆ ನೀವು ನಿಮ್ಮ ಅರ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು ಅದೇ ರೀತಿ ಈ ವಿದ್ಯಾರ್ಥಿ ವೇತನದಲ್ಲಿ ನಿಮಗೆ ಸುಮಾರು 20000 ಸಾವಿರ ರೂಪಾಯಿ ಸ್ಕಾಲರ್ಶಿಪ್ ಸಿಗುತ್ತದೆ. ಈ ಸ್ಕಾಲರ್ಶಿಪ್ ಅನ್ನು ನೀವು ನಿಮ್ಮ ಯಾವುದಾದರೂ ಒಂದು ಕೆಲಸಕ್ಕೆ ಬಳಸಿಕೊಳ್ಳಬಹುದು ಇದು ಸರ್ಕಾರದ ವತಿಯಿಂದ ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಉತ್ತಮಪಡಿಸಲು ನೀಡಲಾಗುತ್ತಿರುವ ಸ್ಕಾಲರ್ಶಿಪ್ ಆಗಿದೆ. ಅದೇ ರೀತಿ ನಿಮ್ಮ ಶೈಕ್ಷಣಿಕ ಜೀವನವು ಚೆನ್ನಾಗಿರಲಿ ಎಂಬ ಕಾರಣಕ್ಕೆ ನಿಮಗೆ ಉತ್ತೇಜನ ನೀಡಲು ಮತ್ತು ನಮಗೆ ಪ್ರೋತ್ಸಾಹ ನೀಡಲು ಈ ವಿದ್ಯಾರ್ಥಿ ವೇತನವನ್ನು ಸರ್ಕಾರದ ವತಿಯಿಂದ ನೀಡುತ್ತಿದ್ದಾರೆ.

ಈ ವಿದ್ಯಾರ್ಥಿ ವೇತನಕ್ಕೆ ಕೇವಲ ಅರ್ಹತೆ ಉಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಿ ಇಲ್ಲವಾದಲ್ಲಿ ನಿಮ್ಮ ಮೇಲೆ ಕಠಿಣ ಕ್ರಮವನ್ನು ನಮ್ಮ ಕರ್ನಾಟಕ ರಾಜ್ಯ ಸರ್ಕಾರದ ವತಿಯಿಂದ ತೆಗೆದುಕೊಳ್ಳಲಾಗುತ್ತದೆ. ಹಾಗೆ ಹಾಗೆ ಯೋಗಿ ಕಟ್ಟಡ ಕಾರ್ಮಿಕರು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಲು ಅರ್ಹತೆಗಳನ್ನು ಈ ಮೇಲೆ ನೀಡಲಾಗಿದೆ. ಮತ್ತು ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದೆ. ಓದಿಕೊಂಡು ನೀವು ನಿಮ್ಮ ಅಜ್ಜಿಯನ್ನು ಸುಲಭವಾಗಿ ಸಲ್ಲಿಸಬಹುದು.

Leave a Comment