Ajim Prem Ji Scholarship: ಈಗ ವಿದ್ಯಾರ್ಥಿಗಳಿಗೆ  30,000 ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.

Ajim Prem Ji Scholarship: ಈಗ ವಿದ್ಯಾರ್ಥಿಗಳಿಗೆ  30,000 ವಿದ್ಯಾರ್ಥಿ ವೇತನ! ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದು.

ಈಗ ಸ್ನೇಹಿತರೆ 20025 26 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವಂತಹ ಪ್ರತಿಯೊಬ್ಬ ವಿದ್ಯಾರ್ಥಿಗಳು ಕೂಡ ಈಗ ಅಜೀಮ್ ಪ್ರೇಮ್ ಜಿ ವಿದ್ಯಾರ್ಥಿ ವೇತನದ ಅಡಿಯಲ್ಲಿ ಅರ್ಜಿಯನ್ನು  ಸಲ್ಲಿಕೆ ಮಾಡಿ. ಈಗ  30,000 ವರೆಗೆ ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು. ಈಗ ಯಾರೆಲ್ಲ ಅರ್ಹ ವಿದ್ಯಾರ್ಥಿಗಳು ಇದ್ದೀರೋ ಕೂಡಲೇ ಈ ಒಂದು ವಿದ್ಯಾರ್ಥಿ ವೇತನಕ್ಕೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

Ajim Prem Ji Scholarship

ಹಾಗಿದ್ದರೆ ಸ್ನೇಹಿತರೆ ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಮ್ಮ ಲೇಖನದಲ್ಲಿ ನೀಡಿರುವಂತಹ ಈ ಒಂದು ಮಾಹಿತಿಯನ್ನು ಈಗ ನೀವು ಸರಿಯಾದ ರೀತಿಯಲ್ಲಿ ಕೊನೆಯವರೆಗೂ ಓದಿಕೊಂಡು ಈಗ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿರುತ್ತದೆ.

ವಿದ್ಯಾರ್ಥಿ ವೇತನದ ಮಾಹಿತಿ

ಈಗ ಈ ಒಂದು ವಿದ್ಯಾರ್ಥಿ ವೇತನವನ್ನು ನೀಡುವಂತಹ ಮುಖ್ಯ ಉದ್ದೇಶವೇನೆಂದರೆ ಈಗ ನಮ್ಮ ರಾಜ್ಯದಲ್ಲಿರುವಂತ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಆರ್ಥಿಕವಾಗಿ ಹಿಂದುಳಿದಂತ ವಿದ್ಯಾರ್ಥಿಗಳಿಗೆ ತಮ್ಮ ಮುಂದಿನ ಶಿಕ್ಷಣಕ್ಕೆ ನೆರವು ನೀಡುವ ಉದ್ದೇಶವನ್ನು ಈ ಒಂದು ವಿದ್ಯಾರ್ಥಿ ವೇತನ ಹೊಂದಿದೆ. ಅಷ್ಟೇ ಅಲ್ಲದೆ ಈಗ ನೀವು ಶಿಕ್ಷಣ ಕ್ಷೇತ್ರದಲ್ಲಿ ಕೆಲಸ ಮಾಡಲು ಆಸಕ್ತಿಯನ್ನು ಹೊಂದಿರುವ ಪ್ರತಿಯೊಬ್ಬ ಯುವಕರಿಗೂ ಕೂಡ ಈ ಒಂದು ವೃತ್ತಿಯ ಬಗ್ಗೆ ಈಗ ತರಬೇತಿಯನ್ನು ಕೂಡ ನೀವು ಪಡೆದುಕೊಳ್ಳಬಹುದಾಗಿರುತ್ತದೆ.

ಅದೇ ರೀತಿಯಾಗಿ ಈಗ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಇರುವಂತಹ ವಿದ್ಯಾರ್ಥಿಗಳ ಮಟ್ಟವನ್ನು ಈಗ ಸುಧಾರಣೆ ಮಾಡಲು ಅಷ್ಟೇ ಅಲ್ಲದೆ ಯುವ ಪ್ರತಿಭೆಯನ್ನು ಗುರುತಿಸುವುದು ಕೂಡ ಈ ಒಂದು ವಿದ್ಯಾರ್ಥಿ ವೇತನದ ಮುಖ್ಯ ಉದ್ದೇಶ ವಾಗಿದ್ದು. ಈಗ ಪ್ರತಿಯೊಬ್ಬ ಅರ್ಹ  ವಿದ್ಯಾರ್ಥಿನಿಯರು ಕೂಡಲೇ ಈ ಒಂದು ಅಜಿಮ್  ಪ್ರೇಮ್ ಜಿ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಿ ವಾರ್ಷಿಕವಾಗಿ 30,000 ವರೆಗೆ ಈಗ ಅವರು ವಿದ್ಯಾರ್ಥಿ ವೇತನವನ್ನು ಪಡೆದುಕೊಳ್ಳಬಹುದು.

ಅರ್ಜಿಯನ್ನು ಸಲ್ಲಿಸಲು ಯಾರೆಲ್ಲ ಅರ್ಹರು!

  • ಈಗ ನೀವೇನಾದರೂ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿರುವಂತ ವಿದ್ಯಾರ್ಥಿಗಳು ಕರ್ನಾಟಕದ ಖಾಯಂ ನಿವಾಸಿಗಳು ಆಗಿರಬೇಕಾಗುತ್ತದೆ.
  • ಆನಂತರ ಆ ಒಂದು ವಿದ್ಯಾರ್ಥಿಗಳು ಈಗ 10ನೇ ತರಗತಿ ಹಾಗೂ 12ನೇ ತರಗತಿಯಲ್ಲಿ ಅವರು ಉತ್ತೀರ್ಣರಾಗಿರಬೇಕು. ಆಗಲೇ ಅವರು ಈ ಒಂದು ವಿದ್ಯಾರ್ಥಿ ವೇತನದ ಲಾಭ ಪಡೆಯಲು ಸಾಧ್ಯ.
  • ಅಷ್ಟೇ ಅಲ್ಲದೆ ಅವರು ಈಗ ಈ ಒಂದು 2025 ಮತ್ತು 26ರ ಶೈಕ್ಷಣಿಕ ವರ್ಷದಲ್ಲಿ ಈಗ ಮೊದಲ ವರ್ಷದಲ್ಲಿ ಅವರು ಪ್ರವೇಶವನ್ನು ಪಡೆದಿರಬೇಕಾಗುತ್ತದೆ.
  • ಅದೇ ರೀತಿಯಾಗಿ ಆ ಒಂದು ವಿದ್ಯಾರ್ಥಿಗಳು ಭಾರತದ ಸರ್ಕಾರಿ ಅಥವಾ ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಮಾನ್ಯತೆ ಪಡೆದಿರುವಂತಹ ಪದವಿ ಅಥವಾ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶವನ್ನು ಪಡೆದುಕೊಂಡಿರಬೇಕು.

ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಮೊಬೈಲ್ ನಂಬರ್
  • ಇಮೇಲ್ ಐಡಿ
  • ಬ್ಯಾಂಕ್ ಖಾತೆ ವಿವರ
  • ಇತ್ತೀಚಿನ ಭಾವಚಿತ್ರ
  • ಪದವಿ ಪಡೆದ ಪ್ರವೇಶ ಪತ್ರಗಳು
  • 10ನೇ ತರಗತಿ ಮತ್ತು 12ನೇ ತರಗತಿ ಅಂಕಪಟ್ಟಿಗಳು

ಅರ್ಜಿಯನ್ನು ಸಲ್ಲಿಕೆ ಮಾಡುವುದು ಹೇಗೆ?

ಈಗ ನೀವು ಕೂಡ ಈ ಒಂದು ಅಜಿಮ್ ಪ್ರೇಮ್ ಜಿ ವಿದ್ಯಾರ್ಥಿ ವೇತನದ ಅಡಿಯಲ್ಲಿ ವಿದ್ಯಾರ್ಥಿ ವೇತನ ಪಡೆಯಲು ಈಗ ನೀವು ಅರ್ಹತೆಗಳನ್ನು ಪಡೆದಿದ್ದರೆ ನಾವು ಈ ಕೆಳಗೆ ತಿಳಿಸಿರುವ ದಿನಾಂಕದ ಒಳಗಾಗಿ ನೀವು ಕೂಡ ಈ ಒಂದು ವಿದ್ಯಾರ್ಥಿ ವೇತನಕ್ಕೆ ನಾವು ಈ ಕೆಳಗೆ ತಿಳಿಸಿರುವ ಹಂತಗಳು ಅನುಸರಿಸುವುದರ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ವಿದ್ಯಾರ್ಥಿ ವೇತನದ ಲಾಭಗಳನ್ನು ನೀವು ಪಡೆದುಕೊಳ್ಳಬಹುದು.

  • ಈಗ ಯಾರೆಲ್ಲಾ ಅರ್ಹ ವಿದ್ಯಾರ್ಥಿಗಳು ಇದ್ದಾರೋ ಅವರು ಮೊದಲಿಗೆ ನಾವು ಈ ಕೆಳಗೆ ನೀಡಿರುವ ಅಧಿಕೃತ ವೆಬ್ಸೈಟ್ ಗೆ ಮೊದಲು ನೀವು ಭೇಟಿಯನ್ನು ಮಾಡಬೇಕಾಗುತ್ತದೆ.
  • ಆನಂತರ ಆ ಒಂದು ವಿದ್ಯಾರ್ಥಿಗಳು ಅದರಲ್ಲಿ ಅಪ್ಲೈ ನೋ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಅರ್ಜಿದಾರರ ವಿದ್ಯಾರ್ಥಿಗಳು ಈಗ ಆ ಒಂದು ವೆಬ್ ಸೈಟಿಗೆ ಮೊದಲ ಬಾರಿ ಭೇಟಿಯನ್ನು ಮಾಡುತ್ತ ಇದ್ದರೆ ಅವರು ಮೊದಲಿಗೆ ಅಕೌಂಟ್ ಅನ್ನು ಕ್ರಿಯೇಟ್ ಮಾಡಿಕೊಳ್ಳುವುದರ ಮೇಲೆ ಕ್ಲಿಕ್ ಮಾಡಿಕೊಂಡು ಖಾತೆಯನ್ನು ರಚಿಸಿಕೊಳ್ಳಬೇಕು.
  • ಆನಂತರ ಅವರು ಲಾಗಿನ್ ಬಟನ್ ಮೇಲೆ ಕ್ಲಿಕ್ ಮಾಡಿಕೊಳ್ಳುವುದರ ಮೂಲಕ ಅದಕ್ಕೆ ಅಗತ್ಯ ಇರುವಂತ ವಿವರಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ ಲಾಗಿನ್ ಮಾಡಿಕೊಳ್ಳಬೇಕಾಗುತ್ತದೆ.
  • ತದನಂತರ ಆ ಒಂದು ಅರ್ಜಿ ನಮೂನೆಯಲ್ಲಿ ಕೇಳಲಾಗುವಂತ ಪ್ರತಿಯೊಂದು ದಾಖಲಾತಿಗಳನ್ನು ನೀವು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿ. ಆನಂತರ ಅದಕ್ಕೆ ಬೇಕಾಗಿರುವಂತ ಪ್ರತಿಯೊಂದು ದಾಖಲಾತಿಗಳನ್ನು ಸರಿಯಾದ ರೀತಿಯಲ್ಲಿ ಅಪ್ಲೋಡ್ ಮಾಡಿ. ನೀವು ಸಬ್ಮಿಟ್ ಬಟನ್ ಮೇಲೆ ಕ್ಲಿಕ್ ಮಾಡಿಕೊಂಡು ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಬಹುದು.

LINK : Apply Now 

ಈಗ ವಿದ್ಯಾರ್ಥಿಗಳೇ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ಮಾಹಿತಿಗಳನ್ನು ಈಗ ನೀವು ಸರಿಯಾದ ರೀತಿಯಲ್ಲಿ ಅನುಸರಿಸುವುದರ ಮೂಲಕ ಈಗ ನೀವು ಕೂಡ ಈ ಒಂದು ಅಜಿಮ್  ಪ್ರೇಮ್ ಜಿ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ. ಅದರಲ್ಲಿ ಕೇಳುವಂತ ಪ್ರತಿಯೊಂದು ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಭರ್ತಿ ಮಾಡಿಕೊಂಡು ನೀವು ಕೂಡ ಈಗ ಈ ಒಂದು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಕೆ ಮಾಡಿ 30,000ದವರೆಗೆ ವಾರ್ಷಿಕವಾಗಿ ವಿದ್ಯಾರ್ಥಿ ವೇತನವನ್ನು ಈಗ ನೀವು ಪಡೆದುಕೊಳ್ಳಬಹುದಾಗಿದೆ.

Leave a Comment