Poultry Shed Subsidy Scheme: ಕೋಳಿ ಶೆಡ್ ನಿರ್ಮಾಣ ಮಾಡಲು ಈಗ ನೆರೆಗಾ ಯೋಜನೆ ಅಡಿಯಲ್ಲಿ 60,000 ಸಹಾಯಧನ! ಈ ಕೂಡಲೇ ಅರ್ಜಿಯನ್ನು ಸಲ್ಲಿಕೆ ಮಾಡಿ.
ಈಗ ಈ ಒಂದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಈಗ ನಮ್ಮ ಗ್ರಾಮೀಣ ಪ್ರದೇಶದ ಜನರು ಈಗ ಕೋಳಿ ಸಾಕಾಣಿಕೆಯನ್ನು ಮಾಡಲು ಈಗ ನಿಮ್ಮ ಹತ್ತಿರ ಇರುವ ಗ್ರಾಮ ಪಂಚಾಯಿತಿಗಳ ಮೂಲಕ ಈಗ ಈ ಒಂದು ನರೇಗಾ ಯೋಜನೆ ಅಡಿಯಲ್ಲಿ ಈಗ ಶೆಡ್ ನಿರ್ಮಾಣ ಮಾಡಿಕೊಳ್ಳಲು ಸರಕಾರದಿಂದ 60,000 ದವರೆಗೆ ಆರ್ಥಿಕ ನೆರವನ್ನು ಪಡೆದುಕೊಳ್ಳಲು ಈಗ ಸರ್ಕಾರವು ಅವಕಾಶವನ್ನು ನೀಡಿದೆ.

ಈಗ ಯಾರೆಲ್ಲ ಈ ಒಂದು ನರೇಗಾ ಯೋಜನೆ ಅಡಿಯಲ್ಲಿ ಉಚಿತ ಕೋಳಿ ಶೆಡ್ ನಿರ್ಮಾಣ ಮಾಡಿಕೊಳ್ಳಲು 60,000 ಸಹಾಯಧನವನ್ನು ಪಡೆದುಕೊಳ್ಳಬೇಕೆಂದು ಕೊಂಡಿದ್ದೀರಾ. ಅಂತವರು ಈಗ ಈ ಒಂದು ಯೋಜನೆಯ ಬೇಕಾದಂತ ಪ್ರತಿಯೊಂದು ಮಾಹಿತಿಗಳನ್ನು ಪಡೆದುಕೊಳ್ಳಬೇಕೆಂದರೆ ನಮ್ಮ ಈ ಒಂದು ಲೇಖನದಲ್ಲಿ ನೀಡಿರುವಂತಹ ಮಾಹಿತಿಗಳನ್ನು ಸರಿಯಾದ ರೀತಿಯಲ್ಲಿ ಅನುಸರಿಸುವುದರ ಮೂಲಕ ಈಗ ನೀವು ಕೂಡ ಈ ಒಂದು ಯೋಜನೆ ಅಡಿಯಲ್ಲಿ ಈಗ ಸಬ್ಸಿಡಿಯನ್ನು ಪಡೆದುಕೊಳ್ಳಬಹುದು.
ಈ ಯೋಜನೆಯ ಮಾಹಿತಿ
ಈಗ ಈ ಒಂದು ನಾಟಿ ಕೋಳಿ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆ ಒಂದು ಉತ್ತಮವಾದಂತಹ ಆದಾಯವನ್ನು ತರಬಲ್ಲ ಅಂತ ಯೋಜನೆಯಾಗಿದ್ದು. ಈಗ ಈ ಒಂದು ಯೋಜನೆ ಅಡಿಯಲ್ಲಿ ಯಾರೆಲ್ಲ ಕೃಷಿಯನ್ನು ಮಾಡುತ್ತಿದ್ದರು. ಕೃಷಿ ಬೆಳೆಯುವುದನ್ನು ಬೆಳೆಯುವುದರ ಜೊತೆಗೆ ಈಗ ಹೈನುಗಾರಿಕೆ ಮತ್ತು ಕುರಿ ಸಾಕಾಣಿಕೆ ಹಾಗೂ ಕೋಳಿ ಸಾಕಾಣಿಕೆಗಳನ್ನು ಮಾಡುವುದರ ಮೂಲಕ ಅವರು ಇನ್ನೂ ಹೆಚ್ಚಿನ ಆದಾಯವನ್ನು ಪಡೆದುಕೊಳ್ಳಬಹುದಾಗಿದೆ.
ಅದೇ ರೀತಿಯಾಗಿ ಈಗ ಈ ಒಂದು ನರೇಗಾ ಯೋಜನೆ ಅಡಿಯಲ್ಲಿ ಈಗ ನೀವು ಕೋಳಿ ಸಾಕಾಣಿಕೆ ಮಾಡಿಕೊಳ್ಳಲು ಈಗ ಸಹಾಯಧನವನ್ನು ಪಡೆದುಕೊಳ್ಳಬಹುದು. ಅಂದರೆ ಈಗ ನೀವೇನಾದರೂ ಹೊಸದಾಗಿ ಕೋಳಿ ಸಾಕಾಣಿಕೆಯನ್ನು ಮಾಡುತ್ತಾ ಇದ್ದರೆ ಈಗ ಶೆಡ್ ಅವಶ್ಯಕತೆ ಇರುತ್ತದೆ. ಆ ಒಂದು ಶೆಡ್ ನಿರ್ಮಾಣ ಮಾಡಿಕೊಳ್ಳಲು ಈಗ ಸರಕಾರದ ಈ ಒಂದು ಯೋಜನೆ ಅಡಿಯಲ್ಲಿ ಈಗ ನೀವು ಸುಮಾರು 60,000 ದವರೆಗೆ ಸಹಾಯಧನವನ್ನು ಪಡೆದುಕೊಳ್ಳಬಹುದಾಗಿದೆ.
ಯಾವೆಲ್ಲ ಯೋಜನೆಗಳಿಗೆ ಸಬ್ಸಿಡಿ ಪಡೆಯಬಹುದು
ಈಗ ನೀವು ನಿಮ್ಮ ಗ್ರಾಮ ಪಂಚಾಯಿತಿ ಕಚೇರಿಗೆ ಭೇಟಿ ನೀಡಿ. ಅಲ್ಲಿ ಈಗ ಈ ಒಂದು ನರೇಗಾ ಯೋಜನೆ ಅಡಿಯಲ್ಲಿ ಕೋಳಿ ಶೆಡ್ ನಿರ್ಮಾಣ ಮಾಡಿಕೊಳ್ಳಲು ಈಗ ಆರ್ಥಿಕ ನೆರವನ್ನು ನೀವು ಪಡೆದುಕೊಳ್ಳಬಹುದು.
ಆನಂತರ ನೀವು PMEGP ಯೋಜನೆ ಅಡಿಯಲ್ಲಿ ಈಗ ಕೇಂದ್ರ ಸರ್ಕಾರದ ಈ ಒಂದು ಯೋಜನೆಯ ಮೂಲಕ ನೀವು ಕೋಳಿ ಶೆಡ್ ನಿರ್ಮಾಣ ಮಾಡಲು ಬಳಕೆ ಮಾಡಿರುವಂತಹ ವೆಚ್ಚದಲ್ಲಿ 25% ನಿಂದ ಶೇಕಡ 35 ರಷ್ಟು ನೀವು ಈಗ ಸಬ್ಸಿಡಿಯನ್ನು ಪಡೆದುಕೊಳ್ಳಬಹುದಾಗಿದೆ.
ಆನಂತರ ನೀವು ನಿಗಮ ಯೋಜನೆ ಅಡಿಯಲ್ಲಿ ಒಕ್ಕಲಿಗ ಲಿಂಗಾಯತ ಸೇರಿದಂತೆ ನಮ್ಮ ರಾಜ್ಯದಲ್ಲಿ ಇರುವಂತ ಎಲ್ಲಾ ನಿಗಮಗಳನ್ನು ಅಡಿಯಲ್ಲಿ ಈಗ ನೀವು ಈಗ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಗಳ ಮೂಲಕ 50% ಸಹಾಯಧನದಲ್ಲಿ ಕೋಳಿ ಸಾಕಾಣಿಕೆ ಮಾಡಲು ಈಗ ನೀವು ಸಾಲವನ್ನು ಹಾಗೂ ಸಬ್ಸಿಡಿ ಅನ್ನು ಪಡೆದುಕೊಳ್ಳಬಹುದು.
ಅರ್ಹತೆಗಳು ಏನು?
- ಈಗ ಈ ಒಂದು ಕೋಳಿ ಶೆಡ್ ನಿರ್ಮಾಣ ಮಾಡಿಕೊಡುವಂತಹ ಅರ್ಜಿದಾರರು ಕರ್ನಾಟಕದ ಕಾಯಂ ನಿವಾಸಿಗಳು ಆಗಿರಬೇಕು.
- ಅಷ್ಟೇ ಅಲ್ಲದೆ ಅವರು ಕಡ್ಡಾಯವಾಗಿ ರೇಷನ್ ಕಾರ್ಡ್ ಅನ್ನು ಹೊಂದಿರಬೇಕು.
- ಹಾಗೆ ಆ ಒಂದು ಅರ್ಜಿದಾರರು ತಮ್ಮ ಗ್ರಾಮ ಪಂಚಾಯತಿಗಳ ಕಚೇರಿಗಳಲ್ಲಿ ಈಗ ಅಗತ್ಯ ದಾಖಲೆಗಳನ್ನು ನೀಡಿ. ಜಾಬ್ ಕಾರ್ಡ್ ಅನ್ನು ಪಡೆದುಕೊಂಡಿರಬೇಕು.
- ಆನಂತರ ಆ ಒಂದು ಅಭ್ಯರ್ಥಿಗಳು ಕೋಳಿ ಶೆಡ್ ನಿರ್ಮಾಣ ಮಾಡಿಕೊಳ್ಳಲು ಅಗತ್ಯವಿರುವಂತಹ ಜಾಗವನ್ನು ಹೊಂದಿರಲೇಬೇಕು.
ದೊರೆಯುವ ಸಹಾಯಧನ ಎಷ್ಟು?
ಈಗ ನೀವೇನಾದರೂ ಈ ಒಂದು ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆ ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಬೇಕೆಂದುಕೊಂಡಿದ್ದರೆ. ಒಟ್ಟಾರೆಯಾಗಿ ಈ ಒಂದು ಯೋಜನೆಯ ಮೂಲಕ ಈಗ ನೀವು ಈ ಒಂದು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು 60,000ದ ವರೆಗೆ ಆರ್ಥಿಕ ನೆರವನ್ನು ಪಡೆದುಕೊಳ್ಳಬಹುದು.
ಬೇಕಾಗುವ ದಾಖಲಾತಿಗಳು ಏನು?
- ಆಧಾರ್ ಕಾರ್ಡ್
- ಜಾಬ್ ಕಾರ್ಡ್
- ಮೊಬೈಲ್ ನಂಬರ್
- ಇಮೇಲ್ ಐಡಿ
- ಅರ್ಜಿದಾರರ ಭಾವಚಿತ್ರ
- ರೇಷನ್ ಕಾರ್ಡ್
- ಪಹಣಿ
- ಕೋಳಿ ಸಾಕಾಣಿಕೆ ದೃಢೀಕರಣ ಪತ್ರ
ಅರ್ಜಿಯನ್ನು ಸಲ್ಲಿಸುವುದು ಹೇಗೆ?
ಈಗ ನೀವೇನಾದ್ರೂ ಈ ಒಂದು ಕೋಳಿ ಶೆಡ್ ನಿರ್ಮಾಣಕ್ಕೆ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ಈಗ ನೀವು ಅಗತ್ಯವಿರುವಂತಹ ಅಂದರೆ ನಾವು ಈ ಮೇಲೆ ತಿಳಿಸಿರುವ ದಾಖಲಾತಿಗಳನ್ನು ತೆಗೆದುಕೊಂಡು ನಿಮ್ಮ ಊರಿಗೆ ಸಂಬಂಧಪಟ್ಟಂತಹ ಗ್ರಾಮ ಪಂಚಾಯತಿಗಳಿಗೆ ಭೇಟಿಯನ್ನು ನೀಡಿ. ಅವರಿಗೆ ಈ ಒಂದು ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಳಿ ತಿಳಿದುಕೊಳ್ಳುವುದರ ಮೂಲಕ ಈಗ ನೀವು ಕೂಡ ಅವರಿಗೆ ಅಗತ್ಯ ದಾಖಲೆಗಳನ್ನು ನೀಡಿ. ಈಗ ಈ ಒಂದು ಕೋಳಿ ಶೆಡ್ ನಿರ್ಮಾಣ ಮಾಡಿಕೊಳ್ಳಲು ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.