Post Office Requerment: ಅಂಚೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! 25000 ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

Post Office Requerment: ಅಂಚೆ ಇಲಾಖೆಯಲ್ಲಿ ಈಗ ಭರ್ಜರಿ ನೇಮಕಾತಿ! 25000 ಹೆಚ್ಚು ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಾರಂಭ! ಈಗಲೇ ಅರ್ಜಿ ಸಲ್ಲಿಸಿ.

ಈಗ ನಮ್ಮ ದೇಶದಲ್ಲಿರುವಂತ ಪ್ರತಿಯೊಬ್ಬ ಯುವಕ ಯುವತಿಯರು ಈಗ ಯಾರೆಲ್ಲಾ ಸರ್ಕಾರಿ ಕೆಲಸದ ಕನಸನ್ನು ಕಾಣುತ್ತಾ ಇದ್ದಾರೆ. ಅಂತವರಿಗೆ ಇದೊಂದು ಭರ್ಜರಿ ಸಿಹಿ ಸುದ್ದಿ ಎಂದು ಹೇಳಬಹುದು. ಅದೇ ರೀತಿ ಈಗ ಯಾರೆಲ್ಲಾ ಕೇಂದ್ರ ಸರ್ಕಾರದ ಉದ್ಯೋಗವನ್ನು ಹುಡುಕುತ್ತ ಕಾದು ಕುಳಿತಿದ್ದಿರೋ ಅಂಥವರಿಗೂ ಕೂಡ ಇದೊಂದು ಒಳ್ಳೆಯ ಸುದ್ದಿ ಎಂದು ಹೇಳಬಹುದು. ಈಗ ಭಾರತೀಯ ಅಂಚೆ ಇಲಾಖೆಯಲ್ಲಿ ಬರೋಬ್ಬರಿ 25000 ಕ್ಕೂ ಹೆಚ್ಚು ಹುದ್ದೆಗಳಿಗೆ ಬೃಹತ್ ನೇಮಕಾತಿಗಳನ್ನು ಈಗ ಪ್ರಾರಂಭ ಮಾಡಿದ್ದು. ಈಗ ನೀವು ಕೂಡ ಅರ್ಹರಿದ್ದರೆ ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

Post Office Requerment

ಅಷ್ಟೇ ಅಲ್ಲದೆ ಈಗ ಈ ಒಂದು ಹುದ್ದೆಗಳನ್ನು ಸೇರಲು ಈಗ ನೀವು ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಓದಿರುವ ಅವಶ್ಯಕತೆ ಇಲ್ಲ. ಕೇವಲ 10ನೇ ತರಗತಿಯನ್ನು ಪಾಸಾದರೆ ಸಾಕು. ಈಗ ನೀವು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಕೇಂದ್ರ ಸರಕಾರದ ಹುದ್ದೆಗಳನ್ನು ಈಗ ಪಡೆದುಕೊಳ್ಳಬಹುದು. ಹಾಗಿದ್ದರೆ ಈಗ ಈ ಒಂದು ಹುದ್ದೆಗಳಿಗೆ ಯಾವ ರೀತಿಯಾಗಿ ಅರ್ಜಿಯನ್ನು ಸಲ್ಲಿಕೆ ಮಾಡಬೇಕು ಅರ್ಜಿಯನ್ನು ಸಲ್ಲಿಸಲು ಬೇಕಾಗುವ ದಾಖಲೆಗಳು ಏನು ಹಾಗೂ ಏನೆಲ್ಲಾ ಅರ್ಹತೆಗಳನ್ನು ಪಡೆದಿರಬೇಕು ಎಂಬುದರ ಮಾಹಿತಿ ಇಲ್ಲಿದೆ.

ಹುದ್ದೆಯ ಮಾಹಿತಿ

ಈಗ ಈ ಒಂದು ಹುದ್ದೆಗಳನ್ನು ಕರೆದಿರುವಂತಹ ಇಲಾಖೆಯ ಹೆಸರು ಭಾರತೀಯ ಅಂಚೆ ಇಲಾಖೆ ಈ ಒಂದು ಇಲಾಖೆಯಲ್ಲಿ ಸುಮಾರು 25,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇದ್ದು. ಈಗ 2026 ನೇ ಸಾಲಿನ ಗ್ರಾಮೀಣ ಡಾಕ್ ಸೇವಕ ನೇಮಕಾತಿಗಳಿಗೆ ಸಿದ್ಧತೆಯನ್ನು ನಡೆಸುತ್ತಾ ಇದ್ದು. ನಮ್ಮ ದೇಶಾದ್ಯಂತ ಖಾಲಿ ಇರುವ ಪ್ರತಿಯೊಂದು ಹುದ್ದೆಗಳಿಗೂ ಕೂಡ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ನೀಡಲಾಗುತ್ತದೆ ಎಂದು ಮಾಹಿತಿಯನ್ನು ನೀಡಿದ್ದಾರೆ.

ಈಗ ನೀವೇನಾದರೂ ಈ ಒಂದು ಬ್ರಾಂಚ್ ಪೋಸ್ಟ್ ಮಾಸ್ಟರ್, ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿ. ಈ ಒಂದು ಹುದ್ದೆಗಳನ್ನು ನಿರ್ವಹಣೆ ಮಾಡಲು ನಿಮಗೆ ಆಸಕ್ತಿಯನ್ನು ನೀವು ಹೊಂದಿದ್ದರೆ. ಕೂಡಲೇ ಈ ಒಂದು ಹುದ್ದೆಗಳಿಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಲು ನೀವು ಅವಕಾಶಗಳನ್ನು ಪಡೆಯಬಹುದು. ಈಗ ನೀವು ಕೂಡ ಆಸಕ್ತಿ ಹಾಗೂ ಅರ್ಹತೆ ಅನ್ನು  ಹೊಂದಿದ್ದರೆ ಕೂಡಲೇ ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ. ನೀವು ಅರ್ಜಿಯನ್ನು ಸಲ್ಲಿಕೆ ಮಾಡಲು ಈ ಕೆಳಗಿನ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ. ಆಗ ಮಾತ್ರ ನೀವು ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಅವಕಾಶವನ್ನು ಪಡೆಯಬಹುದು.

ಶೈಕ್ಷಣಿಕ ಅರ್ಹತೆ ಏನು?

ಈಗ ಸ್ನೇಹಿತರೆ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸುವಂತಹ ಪ್ರತಿಯೊಬ್ಬ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಈಗ ಮಾನ್ಯತೆ ಪಡೆದಿರುವಂತಹ ವಿಶ್ವವಿದ್ಯಾಲಯಗಳಿಂದ ಈಗ ಅವರು ಅಥವಾ ಮಂಡಳಿಯಿಂದ 10ನೇ ತರಗತಿಯನ್ನು ಕಡ್ಡಾಯವಾಗಿ ಅವರು ಪಾಸ್ ಆಗಿರಬೇಕು. ಅದೇ ರೀತಿಯಾಗಿ ಅವರು 10ನೇ ತರಗತಿಯಲ್ಲಿ ಗಣಿತ ವಿಷಯವನ್ನು ಕಡ್ಡಾಯವಾಗಿ ಓದಿರಬೇಕಾಗುತ್ತದೆ.

ಅದೇ ರೀತಿಯಾಗಿ ಈ ಒಂದು ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆ ಒಂದು ರಾಜ್ಯದಲ್ಲಿ ಅರ್ಜಿ ಸಲ್ಲಿಸಿರುವ ಪ್ರತಿಯೊಬ್ಬ ಸ್ಥಳೀಯ ಅಭ್ಯರ್ಥಿಗಳಿಗೆ ಆ ಒಂದು ಸ್ಥಳೀಯ ಭಾಷೆ ಸರಿಯಾದ ರೀತಿಯಲ್ಲಿ ಓದಲು ಮತ್ತು ಬರೆಯಲು ಬರುತ್ತಾ ಇರಬೇಕು. ಅಷ್ಟೇ ಅಲ್ಲದೆ ಅವರು  ಸ್ವಲ್ಪ ಕಂಪ್ಯೂಟರ್ ಜ್ಞಾನವನ್ನು ಕೂಡ ಹೊಂದಿರಬೇಕಾಗುತ್ತದೆ.

ಆಯ್ಕೆ ಪ್ರಕ್ರಿಯೆ ಏನು?

ಈಗ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಿದಂತಹ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಗೆ ಈಗ 10ನೇ ತರಗತಿಯಲ್ಲಿ ಅವರು ಪಡೆದುಕೊಂಡಂತ ಅಂಕಗಳ ಆಧಾರದ ಮೇಲೆ ಅವರನ್ನು ಮೆರಿಟ್ ಲಿಸ್ಟ್ ನ ಮೂಲಕ ಅವರನ್ನು ನೇರವಾಗಿ ಈ ಒಂದು ಹುದ್ದೆಗಳಿಗೆ ಈಗ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈಗ ಈ ಹುದ್ದೆಗೆ ಅಯ್ಖೆ ಮಾಡಿಕೊಳ್ಳಲು ಯಾವುದೇ ರೀತಿಯಾದ ಪರೀಕ್ಷೆ ಇರುವುದಿಲ್ಲ. ಹಾಗಾಗಿ ಎಲ್ಲರು ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಸಂಬಳದ ಮಾಹಿತಿ

ಈಗ ಈ ಒಂದು ಹುದ್ದೆಗಳಿಗೆ ಅಂದರೆ ಬ್ರಾಂಡ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆ ಆದಂತಹ ಪ್ರತಿಯೊಬ್ಬ ಅಭ್ಯರ್ಥಿಗಳಿಗೆ ಈಗ ಪ್ರತಿ ತಿಂಗಳು 12,000 ದಿಂದ 29,000 ದವರೆಗೆ ಅವರಿಗೆ ವೇತನವನ್ನು ನೀಡಲಾಗುತ್ತದೆ.

ಆನಂತರ ಈ ಒಂದು ಅಸಿಸ್ಟೆಂಟ್ ಬ್ರಾಂಚ್ ಪೋಸ್ಟ್ ಮಾಸ್ಟರ್  ಹುದ್ದೆಗೆ ಆಯ್ಕೆಯಾದಂತಹ ಅಭ್ಯರ್ಥಿಗಳಿಗೆ ಪ್ರತಿ ತಿಂಗಳು 10,000 ದಿಂದ 24,000 ವರೆಗೆ ಈ ಒಂದು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುತ್ತದೆ.

ಅರ್ಜಿಯನ್ನು ಸಲ್ಲಿಕೆ ಮಾಡಲು ಬೇಕಾಗುವ ದಾಖಲೆಗಳು ಏನು?

  • ಆಧಾರ್ ಕಾರ್ಡ್
  • ಜಾತಿ ಮತ್ತು ಆದಾಯ ಪ್ರಮಾಣ ಪತ್ರ
  • ಮೊಬೈಲ್ ನಂಬರ್
  • ಸಹಿ
  • ಇತ್ತೀಚಿನ ಭಾವಚಿತ್ರ
  • ಶೈಕ್ಷಣಿಕ ದಾಖಲೆಗಳು

ಈಗ ನೀವೇನಾದರೂ ಈ ಒಂದು ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬೇಕೆಂದು ಕೊಂಡಿದ್ದರೆ ನಾವು ಈ ಮೇಲೆ ತಿಳಿಸಿರುವ ಪ್ರತಿಯೊಂದು ದಾಖಲಾತಿಗಳನ್ನು ನೀವು ಹೊಂದಿರಬೇಕಾಗುತ್ತದೆ. ಆಗ ಮಾತ್ರ ಈ ಒಂದು ಹುದ್ದೆಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ನಿಮಗೆ ಅವಕಾಶ ಇರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ?

ಈಗ ನೀವು ಕೂಡ ಈ ಒಂದು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಕೆ ಮಾಡಲು ಬಯಸಿದರೆ ಈಗ ಆಸಕ್ತಿ ಇರುವಂತಹ ಅಭ್ಯರ್ಥಿಗಳು ಆನ್ಲೈನ್ ಮೂಲಕವೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು, ಇಲ್ಲವೇ ಆಫ್ಲೈನ್ ಮೂಲಕ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

ಈಗ ನೀವೇನಾದರೂ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ಈಗ ನಾವು ಈ ಕೆಳಗೆ ನೀಡಿರುವ ಲಿಂಕ್ ನ ಮೇಲೆ ಕ್ಲಿಕ್ ಮಾಡಿಕೊಂಡು ಈಗ ನೀವು ನಿಮ್ಮ ಮೊಬೈಲ್ ಮೂಲಕವೇ ಅರ್ಜಿಯನ್ನು ಸಲ್ಲಿಕೆ ಮಾಡಬಹುದು, ಇಲ್ಲವೇ ಈಗ ನಿಮ್ಮ ಹತ್ತಿರ ಇರುವಂತಹ ಗ್ರಾಮ ಒನ್, ಕರ್ನಾಟಕ ಒನ್  ಇಲ್ಲವೇ CSC ಕೇಂದ್ರಗಳಿಗೆ ಭೇಟಿಯನ್ನು ನೀಡಿ. ನೀವು ಕೂಡ ಈಗ ನೀವು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬಹುದು.

LINK : Apply Now 

ಒಂದು ವೇಳೆ ನೀವೇನಾದ್ರೂ ಈಗ ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಕೆ ಮಾಡಬೇಕೆಂದುಕೊಂಡಿದ್ದರೆ ನಿಮ್ಮ ಹತ್ತಿರ ಇರುವಂತಹ ಅಂಚೆ ಇಲಾಖೆ ಭೇಟಿಯನ್ನು ನೀಡಿ. ಅಲ್ಲಿಯೂ ಕೂಡ ನೀವು ಈ ಒಂದು ಹುದ್ದೆಗೆ ಈಗ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ.

ಈಗ ಯಾರೆಲ್ಲ ಉದ್ಯೋಗ ಹುಡುಕುತ್ತ ಇದ್ದಿರೋ ಅಂತವರಿಗೆ  ನಮ್ಮ ಈ ಒಂದು ಲೇಖನದಲ್ಲಿ ನೀಡಿರುವಂತಹ ಈ ಒಂದು ಸಂಪೂರ್ಣವಾದಂತಹ ಹುದ್ದೆಗಳ ಮಾಹಿತಿಗಳನ್ನು ಪಡೆದುಕೊಂಡು ಈಗ ಈ ಒಂದು ಅಂಚೆ ಇಲಾಖೆಯಲ್ಲಿ ಖಾಲಿ ಇರುವಂತಹ ಪ್ರತಿಯೊಂದು ಹುದ್ದೆಗಳಿಗೂ ಕೂಡ ಅರ್ಜಿಯನ್ನು ಸಲ್ಲಿಕೆ ಮಾಡಿ. ಅರ್ಹತೆಗಳನ್ನು ಪಡೆದ ಎಲ್ಲರು ಕೂಡ ಈ ಒಂದು ಹುದ್ದೆಗಳ ಲಾಭಗಳನ್ನು ಪಡೆದುಕೊಳ್ಳಬಹುದು.

 

Leave a Comment